ರಾಜ್ಯಕರ್ನಾಟಕದಲ್ಲಿ ಅಸ್ಪೃಶ್ಯತೆ ಇನ್ನೂ ಚಾಲ್ತಿಯಲ್ಲಿದೆ: ವಿಧಾನಮಂಡಲದ ಎಸ್ಸಿ, ಎಸ್ಟಿ ಕಲ್ಯಾಣ ಸಮಿತಿ
ಕರ್ನಾಟಕದ ಹಲವಾರು ಭಾಗಗಳಲ್ಲಿ ಅಸ್ಪೃಶ್ಯತೆ ಇನ್ನೂ ಪ್ರಚಲಿತದಲ್ಲಿದೆ. ರಾಜ್ಯದಲ್ಲಿ ಸಾಮಾಜಿಕ ಬಹಿಷ್ಕಾರದಂತಹ ಅಮಾನವೀಯ ಅಭ್ಯಾಸಗಳು ಇನ್ನೂ ಜಾರಿಯಲ್ಲಿವೆ ಎಂದು ವಿಧಾನಮಂಡಲ ಸಮಿತಿಯು ತನ್ನ ವರದಿಯಲ್ಲಿ ಹೇಳಿದೆ.