ರಾಜ್ಯಎಸ್ಸಿ, ಎಸ್ಟಿ ಮೀಸಲಾತಿ ಹೆಚ್ಚಳ; ಸಂವಿಧಾನದ 9ನೇ ಶೆಡ್ಯೂಲ್ ನಲ್ಲಿ ಸೇರಿಸಲು ಕೇಂದ್ರಕ್ಕೆ ಒತ್ತಾಯ- ಸಿಎಂ ಸಿದ್ದರಾಮಯ್ಯ
ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ಹೆಚ್ಚಿಸಿರುವುದನ್ನು ಸಂವಿಧಾನದ 9ನೇ ಶೆಡ್ಯೂಲ್ ನಲ್ಲಿ ಸೇರಿಸಲು ಕೇಂದ್ರ ಸರ್ಕಾರವನ್ನು ಒತ್ತಾಯಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.