ರಾಜ್ಯಕೊಡವಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ, ಎಸ್ಟಿ ಸ್ಥಾನಮಾನಕ್ಕೆ ಸಿಎನ್ಸಿ ಅಧ್ಯಕ್ಷ ಆಗ್ರಹ
ಇಂದು ಮಡಿಕೇರಿಯಲ್ಲಿ ಸಂವಿಧಾನ ದಿನಾಚರಣೆ ಅಂಗವಾಗಿ ನಡೆದ 34ನೇ ವರ್ಷದ ಕೊಡವ ರಾಷ್ಟ್ರೀಯ ದಿನಾಚರಣೆಯನ್ನು ಉದ್ದೇಶಿಸಿ ಮಾತನಾಡಿದ ನಾಚಪ್ಪ ಅವರು, "ಕೊಡವರು ವಿಶಿಷ್ಟ ಸಂಸ್ಕೃತಿ ಮತ್ತು ಆಚರಣೆಗಳನ್ನು ಹೊಂದಿದ್ದಾರೆ.