ಎಸ್‌ಟಿ/ಎಸ್‌ಟಿ

SC/ST UPSC ಆಕಾಂಕ್ಷಿಗಳ ಅನುದಾನ ಹೆಚ್ಚಳ: ರಾಜ್ಯ ಸರ್ಕಾರ
ಐಎಎಸ್, ಐಆರ್'ಎಸ್ ಸೇರಿ ಮತ್ತಿತರೆ ಸ್ಪರ್ಧಾತ್ಮಕ ಪರೀಕ್ಷೆ ಸಿದ್ದತೆಗಳಿಗಾಗಿ ದೆಹಲಿಯಲ್ಲಿ ಎಸ್‌ಸಿ ಮತ್ತು ಎಸ್‌ಟಿ ಮಕ್ಕಳಿಗೆ ಉತ್ತಮ ಹಾಸ್ಟೆಲ್ ಕಟ್ಟಿಸುವ ಜೊತೆಗೆ ತಿಂಗಳಿಗೆ 15 ಸಾವಿರ ರೂಪಾಯಿ ಕೊಡಲಾಗುವುದು (ಸದ್ಯ 10 ಸಾವಿರ ಕೊಡಲಾಗುತ್ತಿದ್ದು 5 ಸಾವಿರ ಹೆಚ್ಚಿಸಲಾಗುವುದು.

ಕಳೆದ 5 ವರ್ಷಗಳಲ್ಲಿ ರಾಜ್ಯದಲ್ಲಿ ಎಸ್‌ಸಿ-ಎಸ್‌ಟಿ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಶೇ.41ರಷ್ಟು ಏರಿಕೆ!
ಕರ್ನಾಟಕದಲ್ಲಿ ಎಸ್‌ಟಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆ ಮತ್ತು ಇತರ ಉಪಕ್ರಮಗಳ ಹೊರತಾಗಿಯೂ ಕಳೆದ ಐದು ವರ್ಷಗಳಲ್ಲಿ ಪರಿಶಿಷ್ಟ ಜಾತಿ (ಎಸ್‌ಸಿ) ಮತ್ತು ಪರಿಶಿಷ್ಟ ಪಂಗಡಗಳ (ಎಸ್‌ಟಿ) ವಿರುದ್ಧದ ದೌರ್ಜನ್ಯ ಪ್ರಕರಣಗಳಲ್ಲಿ ಏರಿಕೆಯಾಗಿರುವುದು ಕಂಡು ಬಂದಿದೆ.

