ಎಸ್‌ಟಿಪಿ

ಬೆಂಗಳೂರು: ನಗರದ ಶೇ.90 ರಷ್ಟು STPಗಳು ಕಾರ್ಯನಿರ್ವಹಿಸುತ್ತಿಲ್ಲ, ಮಧ್ಯಪ್ರವೇಶಿಸುವಂತೆ ಸಿಎಂಗೆ KSPCB ಆಗ್ರಹ
ರಾಜ್ಯ

ಬೆಂಗಳೂರು: ನಗರದ ಶೇ.90 ರಷ್ಟು STPಗಳು ಕಾರ್ಯನಿರ್ವಹಿಸುತ್ತಿಲ್ಲ, ಮಧ್ಯಪ್ರವೇಶಿಸುವಂತೆ ಸಿಎಂಗೆ KSPCB ಆಗ್ರಹ

ನಗರದಲ್ಲಿ ಶೇ.90ರಷ್ಟು ಎಸ್‌ಟಿಪಿಗಳು ಕಾರ್ಯನಿರ್ವಹಿಸುತ್ತಿಲ್ಲ. ಇದು ನಗರದ ಅತಿದೊಡ್ಡ ಪರಿಸರ ವೈಫಲ್ಯಗಳಲ್ಲಿ ಒಂದಾಗಿದ್ದು, ಈ ಬಗ್ಗೆ ಕೂಡಲೇ ಗಮನ ಹರಿಸಬೇಕಿದೆ.

ಬೆಂಗಳೂರಲ್ಲಿ ಇನ್ನೂ 26 STP ನಿರ್ಮಾಣಕ್ಕೆ ಜಲಮಂಡಳಿ ಯೋಜನೆ: ವರ್ಷಾಂತ್ಯಕ್ಕೆ ಕಾರ್ಯಾರಂಭ ನಿರೀಕ್ಷೆ!
ರಾಜ್ಯ

ಬೆಂಗಳೂರಲ್ಲಿ ಇನ್ನೂ 26 STP ನಿರ್ಮಾಣಕ್ಕೆ ಜಲಮಂಡಳಿ ಯೋಜನೆ: ವರ್ಷಾಂತ್ಯಕ್ಕೆ ಕಾರ್ಯಾರಂಭ ನಿರೀಕ್ಷೆ!

ಎಸ್‌ಟಿಪಿ ನಿರ್ಮಾಣ ಕಾಮಗಾರಿಗಳು ವಿವಿಧ ಹಂತಗಳಲ್ಲಿ ನಡೆಯುತ್ತಿದ್ದು, ನಗರದಲ್ಲಿ ಉತ್ಪತ್ತಿಯಾಗುವ ಸಂಪೂರ್ಣ 2,255 ಎಂಎಲ್‌ಡಿ ತ್ಯಾಜ್ಯ ನೀರನ್ನು ಸಂಸ್ಕರಿಸುವುದು ಇದರ ಗುರಿಯಾಗಿದೆ.

ಬೆಳ್ಳಂದೂರು ಕೆರೆಯಲ್ಲಿ ಎಸ್‌ಟಿಪಿ ಕಾಮಗಾರಿ ವೇಗಗೊಳಿಸಿ: ಅಧಿಕಾರಿಗಳಿಗೆ ಸಚಿವ ಈಶ್ವರ್ ಖಂಡ್ರೆ ಸೂಚನೆ
ರಾಜ್ಯ

ಬೆಳ್ಳಂದೂರು ಕೆರೆಯಲ್ಲಿ ಎಸ್‌ಟಿಪಿ ಕಾಮಗಾರಿ ವೇಗಗೊಳಿಸಿ: ಅಧಿಕಾರಿಗಳಿಗೆ ಸಚಿವ ಈಶ್ವರ್ ಖಂಡ್ರೆ ಸೂಚನೆ

ಬೆಳ್ಳಂದೂರು ಕೆರೆಯಲ್ಲಿ ಕೊಳಚೆ ನೀರು ಸಂಸ್ಕರಣಾ ಘಟಕ (ಎಸ್‌ಟಿಪಿ) ನಿರ್ಮಾಣ ಕಾರ್ಯ ಕಾಮಗಾರಿಯನ್ನು ತ್ವರಿತಗೊಳಿಸುವಂತೆ ಅಧಿಕಾರಿಗಳಿಗೆ ಸಚಿವ ಈಶ್ವರ್ ಖಂಡ್ರೆ ಅವರು ಗುರುವಾರ ಸೂಚನೆ ನೀಡಿದರು.