ರಾಜ್ಯSCP/TSP ಹಣವನ್ನು ಕಾನೂನುಬದ್ಧವಾಗಿಯೇ ಶಕ್ತಿ ಯೋಜನೆಗೆ ಬಳಸಿಕೊಳ್ಳಲಾಗಿದೆ: ಸರ್ಕಾರ
ಇಡೀ ದೇಶದಲ್ಲಿ ಎಸ್ಟಿಪಿ, ಟಿಎಸ್ಪಿ ಅತ್ಯುತ್ತಮ ನ್ಯಾಯಬದ್ಧ ಕಾರ್ಯಕ್ರಮ. ತಳಮಟ್ಟದ ಸಮುದಾಯಗಳಿಗೆ ನ್ಯಾಯ ಒದಗಿಸುವ ಕೆಲಸವನ್ನು ಈ ಹಿಂದೆ ಮುಖ್ಯಮಂತ್ರಿ ಆಗಿದ್ದ ವೇಳೆ ಸಿದ್ದರಾಮಯ್ಯ ಮಾಡಿದ್ದರು. ಅದೇ ರೀತಿ 7ಸಿ, 7ಡಿ ಸೆಕ್ಷನ್ಗಳನ್ನು ಹಾಕಿ ಕಾನೂನಾತ್ಮಕಗೊಳಿಸಿ ಎಸ್ಸಿ, ಎಸ್ಟಿ ಸಮುದಾಯಗಳಿಗೆ ಹೆಚ್ಚಿನ ಅನುದಾನ ಕೊಟ್ಟಿದ್ದಾರೆ.