ಎಸ್ಟೇಟ್ ಮಾಲೀಕ

ಚಿಕ್ಕಮಗಳೂರು: ದಲಿತ ಕಾರ್ಮಿಕರಿಗೆ ಗೃಹ ಬಂಧನ, ಗರ್ಭಿಣಿ ಮೇಲೆ ಹಲ್ಲೆ; ಬಿಜೆಪಿ ಮುಖಂಡನ ವಿರುದ್ಧ ಕೇಸ್ ದಾಖಲು
ದಲಿತ ಕುಟುಂಬದ ಹಲವು ಸದಸ್ಯರನ್ನು ಗೃಹಬಂಧನದಲ್ಲಿಟ್ಟು, ಗರ್ಭಿಣಿ ಮಹಿಳೆ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಕಾಫಿ ಎಸ್ಟೇಟ್ ಮಾಲೀಕ, ಬಿಜೆಪಿ ಮುಖಂಡ ಜಗದೀಶ್ ಗೌಡ ಮತ್ತು ಆತನ ಪುತ್ರನ ವಿರುದ್ಧ ಬಾಳೆಹೊನ್ನೂರು ಪೊಲೀಸರು...

ಕಾಡಾನೆ ಹೊಟ್ಟೆ ತುಂಬಿಸಲು ರಸ್ತೆ ಬದಿ ಹಲಸಿನ ಹಣ್ಣು ಸುರಿದ ಎಸ್ಟೇಟ್ ಮಾಲೀಕ: ಗ್ರಾಮಸ್ಥರಿಗೆ ಪ್ರಾಣ ಭಯ, ಹಲವರ ವಿರೋಧ!
ಆಗಾಗ ಎಸ್ಟೇಟ್ ಒಳಗೆ ನುಗ್ಗಿ ದಾಂಧಲೆ ನಡೆಸುತ್ತಿದ್ದ ಕಾಡನೆ ದಾಳಿ ತಪ್ಪಿಸಲು ಎಸ್ಟೇಟ್ ಮಾಲೀಕನೊಬ್ಬ ರಸ್ತೆ ಬದಿಯಲ್ಲಿ ಹಲಸಿನ ಹಣ್ಣುಗಳನ್ನು ಸುರಿದಿದ್ದು, ಇದರಿಂದ ಭೀತಿಗೊಳಗಾಗಿರುವ ಗ್ರಾಮಸ್ಥರು, ಮಾಲೀಕನ ಈ ವರ್ತನೆ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಸಕಲೇಶಪುರ: 22 ಜಿಂಕೆಗಳನ್ನು ಬಂಧಿಸಿಟ್ಟಿದ್ದ ಎಸ್ಟೇಟ್ ಮಾಲೀಕನ ವಿರುದ್ಧ ಕೇಸು ದಾಖಲು
ಸಕಲೇಶಪುರ ತಾಲ್ಲೂಕಿನ ತನ್ನ ಕಾಫಿ ಎಸ್ಟೇಟ್ ನಲ್ಲಿ 22 ಜಿಂಕೆಗಳ ಹಿಂಡನ್ನು ಹಿಡಿದದ್ದಕ್ಕಾಗಿ ವನ್ಯಜೀವಿ ...

