ರಾಜ್ಯಮಳೆ ಅವಾಂತರಕ್ಕೆ ನಗರದಲ್ಲಿ ಇಬ್ಬರು ಬಲಿ: ಎಚ್ಚೆತ್ತ ಬಿಬಿಎಂಪಿ, ಹೊಸ ಯೋಜನೆಗಳ ಕೈಗೆತ್ತಿಕೊಳ್ಳಲು ಮುಂದು!
ರಾಜಧಾನಿಯಲ್ಲಿ ಮಳೆ ಸೃಷ್ಟಿಸಿದ ಅವಾಂತರಕ್ಕೆ ಇಬ್ಬರು ಬಲಿಯಾಗಿದ್ದು, ದುರ್ಘಟನೆ ಬಳಿಕ ಎಚ್ಚೆತ್ತುಕೊಂಡಿರುವ ಬಿಬಿಎಂಪಿ 1,900 ಕೋಟಿ ರುಪಾಯಿ ಅನುದಾನದ ಅಡಿಯಲ್ಲಿ ಹೊಸ ಯೋಜನೆಗಳ ಕೈಗೆತ್ತಿಕೊಳ್ಳಲು ಮುಂದಾಗಿದೆ.