ರಾಜ್ಯಎಸ್'ಡಿಆರ್'ಎಫ್ ಬಲ ಹೆಚ್ಚಳಕ್ಕೆ ಆದ್ಯತೆ, ಪ್ರಸಕ್ತ ವರ್ಷ 15 ಕೋಟಿ ನೆರವು: ಸಚಿವ ಬಸವರಾಜ ಬೊಮ್ಮಾಯಿ
ಪ್ರವಾಹ ಸೇರಿದಂತೆ ಪ್ರಾಕೃತಿಕ ವಿಪತ್ತು ಸಂಭವಿಸಿದಾಗ ತ್ವರಿತವಾಗಿ ಸ್ಪಂದಿಸುವ ಸಲುವಾಗಿ ರಾಜ್ಯದ 2 ಕಡೆ ವಿಪತ್ತು ಸ್ಪಂದನಾ ಪಡೆ (ಎಸ್'ಡಿಆರ್'ಎಫ್) ಕಚೇರಿಗಳನ್ನು ಆರಂಭಿಸಲಾಗುತ್ತದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.