ರಾಜ್ಯಕರ್ನಾಟಕ ಆಡಳಿತ ಸುಧಾರಣಾ ಆಯೋಗ-2ರಿಂದ ಸರ್ಕಾರಕ್ಕೆ 6ನೇ ವರದಿ ಸಲ್ಲಿಕೆ
ಕರ್ನಾಟಕ ಆಡಳಿತ ಸುಧಾರಣಾ ಆಯೋಗ-2 ವಿವಿಧ ಇಲಾಖೆಗಳಿಗೆ ಭೇಟಿ ನೀಡಿ, ಇಲಾಖೆಗಳ ಕಾರ್ಯವೈಖರಿಗಳ ಬಗ್ಗೆ ತಿಳಿದುಕೊಂಡು ಆಡಳಿತವನ್ನು ಸುಧಾರಣೆ ಮಾಡಲು ಬೇಕಿರುವ ಅಗತ್ಯತೆಗಳ ಬಗ್ಗೆ ಸರ್ಕಾರಕ್ಕೆ 6ನೇ ವರದಿಯನ್ನು ಶನಿವಾರ ಸಲ್ಲಿಸಿದೆ.