ಎಸ್‌ಡಿಎ ಆತ್ಮಹತ್ಯೆ

ಬೆಳಗಾವಿ ಎಸ್‌ಡಿಎ ಆತ್ಮಹತ್ಯೆ ಪ್ರಕರಣ: 2 ತಿಂಗಳ ನಂತರ ಪ್ರಮುಖ ಆರೋಪಿ ತಹಶಿಲ್ದಾರ್ ಎಂದಿನಂತೆ ಕರ್ತವ್ಯಕ್ಕೆ ಹಾಜರ್!
ರಾಜ್ಯ

ಬೆಳಗಾವಿ ಎಸ್‌ಡಿಎ ಆತ್ಮಹತ್ಯೆ ಪ್ರಕರಣ: 2 ತಿಂಗಳ ನಂತರ ಪ್ರಮುಖ ಆರೋಪಿ ತಹಶಿಲ್ದಾರ್ ಎಂದಿನಂತೆ ಕರ್ತವ್ಯಕ್ಕೆ ಹಾಜರ್!

ನವೆಂಬರ್ 5ರಂದು ರುದ್ರಣ್ಣ ಅವರು ಆತ್ಮಹತ್ಯೆಗೆ ಶರಣಾಗಿದ್ದರು. ತಮ್ಮ ಸಾವಿಗೆ ಕಾರಣ ಕುರಿತು ವಾಟ್ಸಾಫ್ ಗ್ರೂಪ್‌ಗೆ ಸಂದೇಶ ಕಳುಹಿಸಿದ್ದರು. ಪ್ರಕರಣದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೇರಿದಂತೆ ಮೂವರ ಹೆಸರು ಕೇಳಿ ಬಂದಿತ್ತು.

ಎಸ್​ಡಿಎ‌ ರುದ್ರೇಶ್‌ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್‌: ಇದು ಕೊಲೆ ಎಂದ ಅನಾಮಧೇಯ ಪತ್ರ ವೈರಲ್
ರಾಜ್ಯ

ಎಸ್​ಡಿಎ‌ ರುದ್ರೇಶ್‌ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್‌: ಇದು ಕೊಲೆ ಎಂದ ಅನಾಮಧೇಯ ಪತ್ರ ವೈರಲ್

ಪ್ರಕರಣದ ಎ1 ತಹಶಿಲ್ದಾರ ಬಸವರಾಜ ನಾಗರಾಳ, ಎ2 ಅಶೋಕ ಕಬ್ಬಲಿಗೇರ್, ಎ3 ಹೆಬ್ಬಾಳ್ಕರ್ ಪಿಎ ಸೋಮುಗೆ ಜಾಮೀನು ಸಿಕ್ಕಿದ್ದು, ಇದರ ಬೆನ್ನಲ್ಲೇ ಅಂಚೆ ಮೂಲಕ ಅನಾಮಧೇಯ ವ್ಯಕ್ತಿಯ ಪತ್ರ ಬಂದಿದೆ.

SDA ಆತ್ಮಹತ್ಯೆ ಪ್ರಕರಣ: ತಲೆಮರೆಸಿಕೊಂಡಿದ್ದ ಬೆಳಗಾವಿ ತಹಶೀಲ್ದಾರ್ ಕಚೇರಿಗೆ ಹಾಜರ್
ರಾಜ್ಯ

SDA ಆತ್ಮಹತ್ಯೆ ಪ್ರಕರಣ: ತಲೆಮರೆಸಿಕೊಂಡಿದ್ದ ಬೆಳಗಾವಿ ತಹಶೀಲ್ದಾರ್ ಕಚೇರಿಗೆ ಹಾಜರ್

ಬೆಳಗಾವಿ ತಹಶೀಲ್ದಾರ್ ಕಚೇರಿಯಲ್ಲಿ ಎಸ್‌ಡಿಎ ಆಗಿದ್ದ ರುದ್ರಣ್ಣ ಯಡವನ್ನವರ ನವೆಂಬರ್ 5ರಂದು ತಹಶೀಲ್ದಾರ್ ಕೊಠಡಿಯಲ್ಲೇ ನೇಣಿಗೆ ಶರಣಾಗಿದ್ದರು.