ಅನಾರೋಗ್ಯ ಹಿನ್ನಲೆಯಲ್ಲಿ ಹಿರಿಯ ಪತ್ರಕರ್ತ ರವಿ ಬೆಳಗೆರೆ ಹುಬ್ಬಳ್ಳಿಯ ಎಸ್.ಡಿ.ಎಂ ಆಸ್ಪತ್ರೆಗೆ ದಾಖಲಾಗಿದ್ದಾರೆಂದು ಶನಿವಾರ ತಿಳಿದುಬಂದಿದೆ...