ರಾಜ್ಯಬೆಂಗಳೂರು: ಎಸ್ಡಿಎಂ ಇನ್ಸ್ಟಿಟ್ಯೂಟ್ ಆಫ್ ನ್ಯಾಚುರೋಪತಿ ಕ್ಯಾಂಪಸ್ 'ಕ್ಷೇಮವನ' ಉದ್ಘಾಟಿಸಿದ ಯೋಗಿ ಆದಿತ್ಯನಾಥ್
ಬೆಂಗಳೂರಿನ ನೆಲಮಂಗಲದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಎಸ್ಡಿಎಂ ಇನ್ಸ್ಟಿಟ್ಯೂಟ್ ಆಫ್ ನ್ಯಾಚುರೋಪತಿ ಮತ್ತು ಯೋಗಿಕ್ ಸೈನ್ಸಸ್ ಕ್ಯಾಂಪಸ್ ಅನ್ನು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು...