ವಿದೇಶಭಾರತೀಯ ಶೈಲಿ ಉಡುಪು ಧರಿಸಿ ನೊಬೆಲ್ ಬಹುಮಾನ ಸ್ವೀಕರಿಸಿದ ಅಭಿಷೇಕ್ ಬ್ಯಾನರ್ಜಿ ದಂಪತಿ
ಭಾರತೀಯ-ಅಮೇರಿಕನ್ ಅರ್ಥಶಾಸ್ತ್ರಜ್ಞಅಭಿಜಿತ್ ಬ್ಯಾನರ್ಜಿ ಮತ್ತು ಅವರ ಫ್ರೆಂಚ್-ಅಮೆರಿಕನ್ ಪತ್ನಿ ಎಸ್ತರ್ ಡುಫ್ಲೋ ಇನ್ನೋರ್ವ ಅರ್ಥಶಾಸ್ತ್ರಜ್ಞ ಮೈಕೆಲ್ ಕ್ರೆಮರ್ ಅವರುಗಳಿಗೆ 2019 ರಲ್ಲಿ ಆರ್ಥಿಕ ವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಮಂಗಳವಾರ ಪ್ರಧಾನ ಮಾಡಲಾಗಿದೆ