ಎಸ್ಪಿ ಬಾಲಸುಬ್ರಹ್ಮಣ್ಯಂ ಆರೋಗ್ಯ

ನಿಮ್ಮ ಪ್ರಾರ್ಥನೆ ವ್ಯರ್ಥವಾಗುವುದಿಲ್ಲ: ಫೇಸ್ಬುಕ್ ವಿಡಿಯೋದಲ್ಲಿಕಣ್ಣೀರಿಟ್ಟ ಎಸ್ಪಿಬಿ ಪುತ್ರ ಚರಣ್
ಖ್ಯಾತ ಗಾಯಕ ಎಸ್ಪಿ ಬಾಲಸುಬ್ರಹ್ಮಣ್ಯಂ ಅವರ ಪುತ್ರ ಎಸ್ಪಿ ಚರಣ್ ತಮ್ಮ ಫೇಸ್ಬುಕ್ ಪುಟದಲ್ಲಿ ಹೊಸ ವಿಡಿಯೋವೊಂದನ್ನು ಅಪ್ ಲೋಡ್ ಮಾಡಿದ್ದು ಅವರ ತಂದೆಯ ಆರೋಗ್ಯ ಸ್ಥಿತಿ ನಿನ್ನೆ ಇದ್ದಂತೆಯೇ ಇದೆ ಎಂದು ಹೇಳಿದ್ದಾರೆ.

ಆಸ್ಪತ್ರೆಯಿಂದಲೇ 'ಹಲೋ' ಎಂದ ಎಸ್ಪಿಬಿ, ಆರೋಗ್ಯದಲ್ಲಿ ಚೇತರಿಕೆ ಇದೆ ಎಂದ ಕುಟುಂಬ
ಪ್ರಖ್ಯಾತ ಹಿನ್ನೆಲೆ ಗಾಯಕ ಎಸ್ಪಿ ಬಾಲಸುಬ್ರಹ್ಮಣ್ಯಂ ಅವರು ಕೆಲವು ದಿನಗಳ ಹಿಂದೆ ಕೊರೋನಾವೈರಸ್ ಸೋಂಕಿಗೆ ತಿತ್ತಾಗಿ ಆಸ್ಪತ್ರೆಗೆ ದಾಖಲಾಗಿದ್ದರು, ಇಂದು ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು ವೆಂಟಿಲೇಟರ್ ಅಳವಡಿಸಲಾಗಿದೆ ಎಂಬ ಸುದ್ದಿ ಬೆನ್ನಲ್ಲೇ ಅವರ ಅಪಾರ ಅಭಿಮಾನಿ ಬಳಗ ಆತಂಕಕ್ಕೆ ಒಳಗಾಗಿದೆ, ಆದರೆ ಇದೀಗ ಸ್ವತಃ ಬಾಲಸುಬ್ರಹ್ಮಣ್ಯಂ ಅವರೇ ಫೇಸ್ಬುಕ್ ಪ್ರೊಫ

