ಸಿನಿಮಾ ಸುದ್ದಿಮಾಜಿ ಸಂಸದ ಮುದ್ದಹನುಮೇಗೌಡ ಪುತ್ರಿಯೊಂದಿಗೆ ಶಾಸಕ ಎಸ್.ಆರ್ ಶ್ರೀನಿವಾಸ್ ಪುತ್ರ, ನಟ ದುಷ್ಯಂತ್ ಎಂಗೇಜ್ಮೆಂಟ್!
ಫೆಬ್ರುವರಿ 26 ರಂದು ಬೆಂಗಳೂರಿನ ಚಾಮರ ವಜ್ರದಲ್ಲಿ ವಿವಾಹ ಸಮಾರಂಭ ನಡೆಯಲಿದೆ. ಮಾರ್ಚ್ 1 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಆರತಕ್ಷತೆ ಮತ್ತು ಬೀಗರ ಊಟವನ್ನು ಆಯೋಜಿಸಲಾಗಿದೆ.