ದೇಶಗಾಂಧಿ ಕುಟುಂಬದ ಎಸ್'ಪಿಜಿ ಭದ್ರತೆ ವಾಪಸ್ ಹಿಂದೆ ಯಾವುದೇ ರಾಜಕೀಯ ಇಲ್ಲ: ಕೇಂದ್ರ ಸ್ಪಷ್ಟನೆ
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ನಾಯಕರಾದ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರಿಗೆ ವಿಶೇಷ ರಕ್ಷಣಾ ಪಡೆ (ಎಸ್'ಪಿಜಿ) ಒದಗಿಸುತ್ತಿದ್ದ ಭದ್ರತೆ ಹಿಂಪಡೆದರ ವಿರುದ್ಧ ಯಾವುದೇ ರಾಜಕೀಯ ಇಲ್ಲ ಎಂದು ಕೇಂದ್ರ ಸರ್ಕಾರ ಬುಧವಾರ ಸ್ಪಷ್ಟಪಡಿಸಿದೆ.