ಸಿನಿಮಾ ಸುದ್ದಿಎಸ್ಪಿಬಿಗೆ ಕೊರೋನಾ ನೆಗೆಟಿವ್ ಬಂದಿರೋದು ಸುಳ್ಳು! ವದಂತಿ ಹರಡಬೇಡಿ ಎಂದ ಪುತ್ರ ಚರಣ್
ಖ್ಯಾತ ಹಿನ್ನೆಲೆ ಗಾಯಕ ಎಸ್ಪಿ ಬಾಲಸುಬ್ರಹ್ಮಣ್ಯಂ (ಎಸ್ಪಿಬಿ) ಅವರಿಗೆ ಕೊರೋನಾ ನೆಗೆಟಿವ್ ಬಂದಿದೆ ಎಂಬ ವದಂತಿಗಳು ಹರಿದಾಡಿದ ಕೆಲವೇ ಗಂಟೆಗಳ ಬಳಿಕ ಇದೀಗ ಅವರ ಪುತ್ರ ಎಸ್ಪಿ ಚರಣ್ ಸ್ಪಷ್ಟೀಕರಣ ನೀಡಿದ್ದಾರೆ.