ರಾಜ್ಯಬೆಳಗಾವಿ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಎಸ್.ಬಿ. ಸಿದ್ನಾಳ್ ಇನ್ನಿಲ್ಲ
ಬೆಳಗಾವಿ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಎಸ್.ಬಿ. ಸಿದ್ನಾಳ್(85) ನಿಧನವಾಗಿದ್ದಾರೆ. ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಅವರು ಇಂದು ಬೆಳಿಗ್ಗೆ ಬೆಳಗಾವಿಯ ಮಹಂತೇಶ್ ನಗರದಲ್ಲಿನ ತಮ್ಮ ಸ್ವಗೃಹದಲ್ಲಿ ಕೊನೆಯುಸಿರೆಳೆದಿದ್ದಾರೆ.