ದೇಶಭವಿಷ್ಯದಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಇಲ್ಲ; ಯುಪಿ ಚುನಾವಣೆಗೆ ಮುನ್ನ ಎಸ್ಬಿಎಸ್ಪಿ ನಾಯಕ ಓಂ ಪ್ರಕಾಶ್ ಹೇಳಿಕೆ
ಉತ್ತರ ಪ್ರದೇಶದ ಬಿಜೆಪಿ ಸರ್ಕಾರವು ಸಮಾಜದ ಹಿಂದುಳಿದ ವರ್ಗಗಳಿಗೆ ಮೋಸ ಮಾಡುತ್ತಿದೆ ಎಂದು ಆರೋಪಿಸಿ ಸುಹೇಲ್ದೇವ್ ಭಾರತೀಯ ಸಮಾಜ ಪಕ್ಷದ(ಎಸ್ಬಿಎಸ್ಪಿ) ಮುಖಂಡ ಓಂ ಪ್ರಕಾಶ್ ರಾಜ್ಭರ್ ಮತ್ತೆ ಬಿಜೆಪಿಯೊಂದಿಗೆ ಒಪ್ಪಂದ ಮಾಡಿಕೊಳ್ಳುವುದನ್ನು ನಿರಾಕರಿಸಿದ್ದಾರೆ.