ರಾಜ್ಯವಿಜಯಪುರ SBI ಬ್ಯಾಂಕ್ ದರೋಡೆ: ಮಹಾರಾಷ್ಟ್ರದ ಮನೆ ಛಾವಣಿ ಮೇಲಿಟ್ಟಿದ್ದ ಚಿನ್ನ, ನಗದು ವಶಪಡಿಸಿಕೊಂಡ ಪೊಲೀಸರು!
ಶುಕ್ರವಾರ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಎಸ್ಪಿ ಲಕ್ಷ್ಮಣ್ ನಿಂಬರಗಿ, 6.55 ಕೆಜಿ ತೂಕದ ಚಿನ್ನಾಭರಣಗಳು ಮತ್ತು 41.4 ಲಕ್ಷ ರೂ. ನಗದು ಇದ್ದ ಬ್ಯಾಗ್ ಮನೆಯ ಛಾವಣಿಯಲ್ಲಿ ಪತ್ತೆಯಾಗಿದೆ ಎಂದು ಹೇಳಿದರು.