ವಾಣಿಜ್ಯದ್ವಿತೀಯ ತ್ರೈಮಾಸಿಕದಲ್ಲಿ ಜಿಡಿಪಿ ಬೆಳವಣಿಗೆ ಶೇ.4.2ಕ್ಕೆ ಕುಸಿತ-ಎಸ್ಬಿಐ
ಮೊದಲ ತ್ರೈಮಾಸಿಕದಲ್ಲಿ ಆರು ವರ್ಷಗಳ ಕನಿಷ್ಟ ಶೇ. 5ರಷ್ಟು ಜಿಡಿಪಿ ದಾಖಲಾಗಿರುವ ಬೆನ್ನಲ್ಲೇ ಜುಲೈ-ಸೆಪ್ಟೆಂಬರ್ 2019 ರ ಅವಧಿಯಲ್ಲಿ ಭಾರತದ ಆರ್ಥಿಕ ಬೆಳವಣಿಗೆ ದರ ಶೇ.4.2ಕ್ಕೆ ಇಳಿಯುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.