ರಾಜ್ಯಲೋಕಸಭಾ ಚುನಾವಣೆ 2024: ರಾಜ್ಯದ 19 ಕ್ಷೇತ್ರಗಳಲ್ಲಿ SUCI ಸ್ಪರ್ಧೆ
ಲೋಕಸಭೆ ಸಾರ್ವತ್ರಿಕ ಚುನಾವಣೆಯಲ್ಲಿ ಬೆಳಗಾವಿ ಸೇರಿದಂತೆ ರಾಜ್ಯದ್ಯಂತ ಒಟ್ಟು 19 ಕ್ಷೇತ್ರಗಳಲ್ಲಿ ಸೋಷಿಯಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ (ಎಸ್ಯುಸಿಐ-ಸಿ) ಪಕ್ಷದಿಂದ ಅಭ್ಯರ್ಥಿಗಳು ಸ್ಪರ್ಧೆ ನಡೆಸಲಿದ್ದಾರೆಂದು ಬೆಳಗಾವಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಲಕ್ಷ್ಮಣ ಜಡಗನ್ನವರ ಹೇಳಿದ್ದಾರೆ.