ದೇಶಎಸ್ಸಿ / ಎಸ್ಟಿ ಕೋಟಾದಲ್ಲಿ ನೀಡುವ ಎಲ್ಲಾ ವಿನಾಯಿತಿ ಪಡೆಯಲು ವಿಶೇಷ ಚೇತನರೂ ಅರ್ಹರು: ಸುಪ್ರೀಂ ಕೊರ್ಟ್ ಮಹತ್ವದ ತೀರ್ಪು
ದೈಹಿಕ ನ್ಯೂನತೆಯಿಂದ ಬಳಲುತ್ತಿರುವ ಯಾವುದೇ ವಿಶೇಷಚೇತನರು ಸಾರ್ವಜನಿಕ ಉದ್ಯೋಗ ಮತ್ತು ಶಿಕ್ಷಣದಲ್ಲಿ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ಸಿಕ್ಕುವ ಎಲ್ಲಾ ಅರ್ಹ ರಿಯಾಯಿತಿಗಳನ್ನು ತಾವೂ ಪಡೆದುಕೊಳ್ಲಬಹುದು ಎಂದು ಭಾರತದ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ.