ರಾಜ್ಯಎಸ್ಟಿ, ಎಸ್ಸಿ ಮೀಸಲಾತಿ ವಿಳಂಬ ಖಂಡಿಸಿ ರಾಜಭವನ ಚಲೋ: ಸಿದ್ದರಾಮಯ್ಯ, ಡಿಕೆ.ಶಿವಕುಮಾರ್ ವಶಕ್ಕೆ ಪಡೆದ ಪೊಲೀಸರು
ಎಸ್ಸಿ, ಎಸ್ಟಿ ಮೀಸಲಾತಿ ಹೆಚ್ಚಳ ಮಾಡಿ ಆದೇಶ ಮಾಡಿದರೂ ಸಂವಿಧಾನದ 8 ನೇ ಪರಿಚ್ಛೇದಕ್ಕೆ ಸೇರಿಸಲು ಕೇಂದ್ರಕ್ಕೆ ರಾಜ್ಯ ಸರ್ಕಾರ ಶಿಫಾರಸ್ಸು ಮಾಡಿಲ್ಲ ಎಂದು ಆರೋಪಿಸಿ ರಾಜಭವನ ಚಲೋ ಹಮ್ಮಿಕೊಂಡಿದ್ದ ಕಾಂಗ್ರೆಸ್ ನಾಯಕರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.