ಎಸ್ಸಿ ಒಳ ಮೀಸಲಾತಿ

ಎಸ್ಸಿ ಒಳ ಮೀಸಲಾತಿ ಜಾರಿಗೆ ಸಚಿವ ಸಂಪುಟ ಅಸ್ತು; ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಆಯೋಗ ರಚನೆ
ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಜಾರಿ ಸಂಬಂಧ ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಆಯೋಗ ರಚಿಸಲು ನಿರ್ಧಾರ.

ಎಸ್ಸಿ ಒಳ ಮೀಸಲಾತಿ ಪ್ರಶ್ನಿಸಿ ಪಿಐಎಲ್: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
ನಿರ್ಗಮಿತ ಬಿಜೆಪಿ ಸರ್ಕಾರ ಅವಕಾಶ ವಂಚಿತ ಪರಿಶಿಷ್ಟ ಜಾತಿ(ಎಸ್ ಸಿ) ಸಮುದಾಯಕ್ಕೆ ನೀಡಿದ್ದ ಒಳ ಮೀಸಲಾತಿ ಪ್ರಶ್ನಿಸಿ ಹೈಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ.

