ರಾಜ್ಯSC ಒಳಮೀಸಲಾತಿ: CS ನೇತೃತ್ವದ ತಾಂತ್ರಿಕ ಸಮಿತಿ ರಚನೆ, ಏಪ್ರಿಲ್ 24ಕ್ಕೆ ವಿಶೇಷ ಸಂಪುಟ ಸಭೆ
ಸಭೆಯಲ್ಲಿ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೇತೃತ್ವದಲ್ಲಿ ತಾಂತ್ರಿಕ ಸಮಿತಿ ರಚಿಸಲು ತೀರ್ಮಾನಿಸಲಾಗಿದ್ದು, ಸಮಿತಿ ವರದಿ ಮೇಲೆ ಏ.24ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಸಮಗ್ರವಾಗಿ ಚರ್ಚಿಸಿ ತೀರ್ಮಾನಕ್ಕೆ ಬರಲು ಸಭೆಯಲ್ಲಿ ನಿರ್ಧರಿಸಲಾಗಿದೆ.