ದೇಶಮಹಿಳಾ ಮೀಸಲಾತಿಯಲ್ಲಿ OBC, SC, ST ಮಹಿಳೆಯರಿಗೆ ಪ್ರತ್ಯೇಕ ಕೋಟಾ ಖಚಿತಪಡಿಸಿಕೊಳ್ಳಿ: ಮಾಯಾವತಿ
ಬಹು ನಿರೀಕ್ಷಿತ ಮಹಿಳಾ ಮೀಸಲಾತಿ ಮಸೂದೆಯನ್ನು ಮಂಗಳವಾರ ಸಂಸತ್ತಿನಲ್ಲಿ ಮಂಡಿಸಲಾಗಿದ್ದು, ಈ ಬಗ್ಗೆ ಪ್ರತಿಕ್ರಿಯಿಸಿದ ಬಹುಜನ ಸಮಾಜ ಪಕ್ಷದ(ಬಿಎಸ್ಪಿ) ಮುಖ್ಯಸ್ಥೆ ಮಾಯಾವತಿ ಅವರು, ಮೀಸಲಾತಿಯಲ್ಲಿ ಒಬಿಸಿ, ಎಸ್ಸಿ ಮತ್ತು...