ರಾಜ್ಯSC/ST ಮೀಸಲಾತಿ ಹೆಚ್ಚಳ ರದ್ದು: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಬಿಗ್ ಶಾಕ್, ಭಾರೀ ಹಿನ್ನಡೆ..!
ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ಶೈಕ್ಷಣಿಕ ಸಂಸ್ಥೆಗಳಲ್ಲಿ ಸ್ಥಾನಗಳ ಮತ್ತು ರಾಜ್ಯದ ಅಧೀನ ಸೇವೆಗಳಲ್ಲಿನ ನೇಮಕಾತಿ ಅಥವಾ ಹುದ್ದೆಗಳ ಮೀಸಲಾತಿ) ಕಾಯ್ದೆ, 2022ರ ಸೆಕ್ಷನ್ 3 ಮತ್ತು 4 ಅನ್ನು ನ್ಯಾಯಾಲಯ ಅಸಂವಿಧಾನಿಕ ಎಂದು ಘೋಷಿಸಿದೆ.