ರಾಜ್ಯಹಂಪಿ ವಿವಿಯಲ್ಲಿ ಆರ್ಥಿಕ ಬಿಕ್ಕಟ್ಟು: SC/ST ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿಳಂಬ, ಪ್ರತಿಭಟನೆಗೆ ಮುಂದು
ಹಂಪಿ ಕನ್ನಡ ವಿಶ್ವವಿದ್ಯಾನಿಲಯ ಕಳೆದ ಹಲವು ವರ್ಷಗಳಿಂದ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದು, ಎರಡು ವರ್ಷಗಳ ವಿದ್ಯುತ್ ಬಿಲ್ ಪಾವತಿಸಲು ವಿಫಲವಾದ ಕಾರಣ ಸ್ಥಳೀಯ ವಿದ್ಯುತ್ ಸರಬರಾಜು ಕಂಪನಿ ಕೆಲವು ತಿಂಗಳ ಹಿಂದೆ ವಿಶ್ವವಿದ್ಯಾಲಯಕ್ಕೆ ವಿದ್ಯುತ್ ಸಂಪರ್ಕ ಕಡಿತಗೊಳಿಸಿತ್ತು.