ರಾಜ್ಯಎಸ್ಸಿ/ಎಸ್ಟಿ ಹಣ ಗ್ಯಾರಂಟಿ ಯೋಜನೆಗಳಿಗೆ ಬಳಕೆ; ರಾಜ್ಯ ಸರ್ಕಾರದಿಂದ ವರದಿ ಕೇಳಿದ ಎಸ್ ಸಿ ಆಯೋಗ
ಕರ್ನಾಟಕದಲ್ಲಿ ಪರಿಶಿಷ್ಟ ಜಾತಿ ಉಪ ಯೋಜನೆ(ಎಸ್ಸಿಎಸ್ಪಿ) ಮತ್ತು ಬುಡಕಟ್ಟು ಉಪ ಯೋಜನೆ(ಟಿಎಸ್ಪಿ) ಹಣವನ್ನು ಬೇರೆ ಯೋಜನೆಗಳಿಗೆ ಬಳಸುತ್ತಿರುವ ಆರೋಪದ ಬಗ್ಗೆ ಸ್ವಯಂ ಪ್ರೇರಿತವಾಗಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದೆ.