ರಾಜ್ಯಗ್ಯಾರಂಟಿ ಯೋಜನೆಗೆ SCSP-TSP ಹಣ ಬಳಕೆ: ಸರ್ಕಾರಕ್ಕೆ ಪರಿಶಿಷ್ಟ ಪಂಗಡಗಳ ರಾಷ್ಟ್ರೀಯ ಆಯೋಗದಿಂದ ನೋಟಿಸ್ ಜಾರಿ
ಕರ್ನಾಟಕ ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಲು ಕರ್ನಾಟಕ ಪರಿಶಿಷ್ಟ ಜಾತಿ ಉಪ ಯೋಜನೆ (SCSP) ಮತ್ತು ಬುಡಕಟ್ಟು ಉಪ ಯೋಜನೆ (TSP) ಅಡಿಯಲ್ಲಿ ನಿಗದಿಪಡಿಸಿದ ಹಣವನ್ನು ಬಳಸಿಕೊಳ್ಳಲು ನಿರ್ಧರಿಸಿದೆ ಎಂಬ ಮಾಹಿತಿ ಇದೆ.