ವಿದೇಶಕಿರ್ಗಿಸ್ಥಾನದಲ್ಲಿ ಎಸ್.ಸಿ.ಓ ಶೃಂಗಸಭೆ, ಪ್ರಧಾನಿ ಮೋದಿ-ಚೀನಾ ಅಧ್ಯಕ್ಷ ಜಿಂಗ್ ಪಿನ್ ಭೇಟಿ
ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಈ ವಾರ ಬಿಷ್ಕೇಕ್ ನಲ್ಲಿ ಶಾಂಘೈ ಸಹಕಾರ ಸಂಘಟನೆಯ (ಎಸ್ಸಿಒ) ಶೃಂಗಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಅಲ್ಲಿ ಅವರು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿಯಾಗಲಿದ್ದಾರೆ.