ರಾಜಕೀಯಅರ್ಕಾವತಿ ಕೇಸ್ನಲ್ಲಿ ಜೈಲಿಗೆ ಹೋಗೋ ಭಯದಿಂದ ಲೋಕಾಯುಕ್ತ ಮುಚ್ಚಿ ಎಸಿಬಿ ತಂದಿದ್ದರು ಸಿದ್ದರಾಮಯ್ಯ: ಹೆಚ್.ವಿಶ್ವನಾಥ್
ಅರ್ಕಾವತಿ ಕೇಸ್'ನಲ್ಲಿ ಜೈಲಿಗೆ ಹೋಗುತ್ತೇನೆಂದು ಲೋಕಾಯುಕ್ತವನ್ನು ಮುಚ್ಚಿ ಎಸಿಬಿ ತಂದಿದ್ದರು ಮಾಜಿ ಸಿಎಂ ಸಿದ್ದರಾಮಯ್ಯ ಎಂದು ಎಂಎಲ್'ಸಿ ವಿಶ್ವನಾಥ್ ಅವರು ಆರೋಪಿಸಿದ್ದಾರೆ.