ಏಕ ಬಳಕೆ ಪ್ಲಾಸ್ಟಿಕ್

ಸರ್ಕಾರಿ ಕಚೇರಿಗಳಲ್ಲಿ ಮತ್ತು ಕಾರ್ಯಕ್ರಮಗಳಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ಬಾಟಲ್ ನಿಷೇಧ: ಮಹತ್ವದ ಆದೇಶ
ಪ್ಲಾಸ್ಟಿಕ್ ವಸ್ತುಗಳ ಅತಿಯಾದ ಬಳಕೆಯಿಂದ ಆರೋಗ್ಯ ಮತ್ತು ಪರಿಸರದ ಮೇಲೆ ಉಂಟಾಗುತ್ತಿರುವ ದುಷ್ಪರಿಣಾಮಗಳನ್ನು ತಡೆಯುವ ದೃಷ್ಟಿಯಿಂದ ಸಚಿವಾಲಯ ಸೇರಿದಂತೆ ರಾಜ್ಯಾದ್ಯಾಂತ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಹಾಗೂ ಸರ್ಕಾರಿ ಸೌಮ್ಯದ ಮಂಡಳಿ, ನಿಗಮ, ವಿಶ್ವವಿದ್ಯಾನಿಲಯಗಳು

ಏಕ ಬಳಕೆ ಪ್ಲಾಸ್ಟಿಕ್ ನಿಯಂತ್ರಣಕ್ಕೆ ಕಾರ್ಯಪಡೆ ರಚನೆ
ಎಲ್ಲಾ ಜಿಲ್ಲಾ ಕೇಂದ್ರದಲ್ಲೂ ತಂಡ ರಚಿಸಿ, ಏಕ ಬಳಕೆ ಪ್ಲಾಸ್ಟಿಕ್ ಉತ್ಪನ್ನಗಳಾದ ಕ್ಯಾರಿಬ್ಯಾಗ್, ಚಮಚ, ತಟ್ಟೆ, ಲೋಟ ಇತ್ಯಾದಿ ತಯಾರಿಸುವ ಘಟಕಗಳು, ಗೋದಾಮು ಮತ್ತು ಮಾರಾಟ ಮಳಿಗೆಗಳ ಮೇಲೆ ನಿಗಾ ಇಟ್ಟು, ದಾಳಿ ನಡೆಸಿ ಪ್ರಕರಣ ದಾಖಲಿಸಿ.

ಶಾಲಾ-ಕಾಲೇಜು, ದೇವಸ್ಥಾನದ ಆವರಣದಲ್ಲಿ ಏಕ ಬಳಕೆ ಪ್ಲಾಸ್ಟಿಕ್ ಬಳಕೆಗೆ ನಿಷೇಧ!
ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಶಾಲಾ-ಕಾಲೇಜು, ದೇವಸ್ಥಾನಗಳ ಆವರಣಗಳಲ್ಲಿ ಏಕ ಬಳಕೆ ಪ್ಲಾಸ್ಟಿಕ್'ಗೆ ನಿಷೇಧ ಮಾಡಲಾಗಿದೆ. ಒಂದು ವೇಳೆ ಬಳಕೆ ಮಾಡಿದ್ದೇ ಆದರೆ, ದಂಡ ಹಾಗೂ ಶಿಕ್ಷೆ ವಿಧಿಸಲಾಗುವುದು ಎಂದು ಬಿಬಿಎಂಪಿ ಆದೇಶ ಹೊರಡಿಸಿದೆ.

ಏಕ ಬಳಕೆ ಪ್ಲಾಸ್ಟಿಕ್ ಗೆ ಪರ್ಯಾಯ ಕಂಡುಕೊಳ್ಳುವಲ್ಲಿ ಭಾರತ ಯಶಸ್ವಿ: ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್
ಏಕ ಬಳಕೆಯ ಪ್ಲಾಸ್ಟಿಕ್‌ಗೆ ಪರ್ಯಾಯ ಮಾರ್ಗಗಳನ್ನು ಕಂಡುಕೊಳ್ಳುವಲ್ಲಿ ಮತ್ತು ಅದನ್ನು ಅಳವಡಿಸಿಕೊಳ್ಳುವಲ್ಲಿ ಭಾರತವು ಯಶಸ್ವಿಯಾಗಿದೆ ಎಂದು ಕೇಂದ್ರ ಪರಿಸರ ಸಚಿವ ಪ್ರಕಾಶ್ ಜಾವಡೇಕರ್ ಹೇಳಿದ್ದಾರೆ.

ಗಾಂಧಿ ಸಂಕಲ್ಪ ಯಾತ್ರೆಗೆ ಅಮಿತ್ ಶಾ ಚಾಲನೆ, ಏಕ-ಬಳಕೆ ಪ್ಲಾಸ್ಟಿಕ್ ಬಳಸದಂತೆ ಮನವಿ
ಪರಿಸರಕ್ಕೆ ಅಪಾಯಕಾರಿಯಾದ ಕಾರಣ ಪ್ಲಾಸ್ಟಿಕ್ ಚೀಲಗಳನ್ನು ಬಳಸುವುದನ್ನು ತಪ್ಪಿಸುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬುಧವಾರ ಮನವಿ ಮಾಡಿದರು.

