ದೇಶಸೆ.1ರಿಂದ ' ಏಕ ರಾಷ್ಟ್ರ ಏಕ ಸಂವಿಧಾನ 'ಅಭಿಯಾನಕ್ಕೆ ಬಿಜೆಪಿ ಚಾಲನೆ
ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ರದ್ದುಪಡಿಸಿದ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 1ರಿಂದ ಏಕ ರಾಷ್ಟ್ರ ಏಕ ಸಂವಿಧಾನ ರಾಷ್ಟ್ರೀಯ ಏಕತಾ ಅಭಿಯಾನಕ್ಕೆ ಚಾಲನೆ ನೀಡಲಾಗುವುದು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪಿ ಮುರಳೀಧರ್ ರಾವ್ ತಿಳಿಸಿದ್ದಾರೆ.