ದೇಶಪ್ರತಿಪಕ್ಷಗಳ ಸಭೆ: ಒಗ್ಗಟ್ಟು ಪ್ರದರ್ಶಿಸಲು 24 ಪಕ್ಷಗಳ ನಾಯಕರು ಬೆಂಗಳೂರಿಗೆ ಆಗಮನ- Photos
ಕಾಂಗ್ರೆಸ್ ಕರೆದಿರುವ ಎರಡನೇ ಏಕತಾ ಸಭೆಗೆ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಹಾಗೂ ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಸೇರಿದಂತೆ ಹಲವು ನಾಯಕರು ಸೋಮವಾರ ಬೆಂಗಳೂರಿಗೆ ಆಗಮಿಸಿದ್ದಾರೆ.