ಏಕದಿನ ಪಂದ್ಯ

ಒಂದೇ ದಿನ ಆರು ಭರ್ಜರಿ ಶತಕ: ಕ್ರಿಕೆಟ್ ಇತಿಹಾಸದಲ್ಲೇ ಇದೊಂದು ಐತಿಹಾಸಿಕ ದಾಖಲೆ!
ಭಾನುವಾರ, ನಡೆದ ಮೂರೂ ಏಕದಿನ ಪಂದ್ಯಗಳಲ್ಲಿ ಒಟ್ಟು 6 ಶತಕಗಳು ದಾಖಲಾಗಿದ್ದು, ಇದು ಕ್ರಿಕೆಟ್ ಇತಿಹಾಸದಲ್ಲೇ ಐತಿಹಾಸಿಕ ದಾಖಲೆಯಾಗಿದೆ.

ಲಂಕಾ ವಿರುದ್ಧ ಏಕದಿನ, ಟೆಸ್ಟ್ ತಂಡ ಪ್ರಕಟ: ರಿಷಭ್ ಪಂತ್‌ಗೆ ಕೊಕ್; ಕನ್ನಡಿಗ ಕೆ.ಎಲ್ ರಾಹುಲ್ ಉಪನಾಯಕ
ಟೆಸ್ಟ್ ತಂಡದ ಉಪನಾಯಕ ಸ್ಥಾನದಿಂದ ವಿಕೆಟ್ ಕೀಪರ್-ಬ್ಯಾಟರ್ ರಿಷಭ್ ಪಂತ್ ಅವರನ್ನು ಕೈಬಿಡಲಾಗಿದೆ.

Ind vs Nz: ವಿರಾಟ್ ಕೊಹ್ಲಿ 300ನೇ ಏಕದಿನ ಪಂದ್ಯ ವೀಕ್ಷಿಸಲು ದುಬೈಗೆ ಬಂದ ಪತ್ನಿ ಅನುಷ್ಕಾ
ಚಾಂಪಿಯನ್ಸ್ ಟ್ರೋಫಿಗೂ ಮುನ್ನ ವಿರಾಟ್ ಕೊಹ್ಲಿ ಅವರ ಫಾರ್ಮ್ ಬಗ್ಗೆ ವ್ಯಾಪಕ ಚರ್ಚೆ ಉಂಟಾಗಿತ್ತು.

3ನೇ ಪಂದ್ಯ: 9 ವರ್ಷಗಳ ಬಳಿಕ ತವರಿನಲ್ಲಿ ಏಕದಿನ ಪಂದ್ಯ ಗೆದ್ದ ಲಂಕಾ, ಭಾರತಕ್ಕೆ ಸರಣಿ
ಸತತ ಸೋಲುಗಳಿಂದ ಕಂಗೆಟ್ಟಿದ್ದ ಶ್ರೀಲಂಕಾ ತಂಡ, ಭಾರತದ ವಿರುದ್ಧದ ಏಕದಿನ ಸರಣಿಯ ಕೊನೆಯ ಪಂದ್ಯದಲ್ಲಿ ಗೆಲುವು ಕಂಡಿದೆ.

"ಒಡಿಐ ತಂಡದಿಂದ ಕೈ ಬಿಡುವಾಗ ಅಜಿಂಕ್ಯಾ ರೆಹಾನೆಯನ್ನು ಕಠಿಣವಾಗಿ ನಡೆಸಿಕೊಳ್ಳಲಾಗಿತ್ತು"
ಭಾರತ ಏಕದಿನ ಪಂದ್ಯದ ತಂಡದಿಂದ ಬ್ಯಾಟ್ಸ್ ಮನ್ ಅಜಿಂಕ್ಯಾ ರೆಹಾನೆಯನ್ನು ಕೈಬಿಡುವಾಗ ಅವರೆಡೆಗೆ ನಡೆದಿದ್ದ ಅನ್ಯಾಯದ ನಡೆಯ ಬಗ್ಗೆ ಭಾರತದ ಮಾಜಿ ಕ್ರಿಕೆಟಿಗ ಆಕಾಶ್ ಚೋಪ್ರಾ ಬಾಯ್ಬಿಟ್ಟಿದ್ದಾರೆ.

ಕೆ.ಎಲ್ ರಾಹುಲ್ ಮಧ್ಯಮ ಕ್ರಮಾಂಕದ ಯಶಸ್ಸಿಗೆ ಕಾರಣ ಇವರಂತೆ?
ಆಸ್ಟ್ರೇಲಿಯಾ ವಿರುದ್ಧ ಎರಡನೇ ಏಕದಿನ ಪಂದ್ಯದ ಗೆಲುವಿನಲ್ಲಿ ಮಹತ್ತರ ಪಾತ್ರ ವಹಿಸಿದ ಭಾರತ ತಂಡದ ಕೆ.ಎಲ್. ರಾಹುಲ್ ಮಧ್ಯಮ ಕ್ರಮಾಂಕದ ಬ್ಯಾಟಿಂಗ್ ಗುಟ್ಟನ್ನು ಬಿಚ್ಚಿಟ್ಟಿದ್ದಾರೆ.

2ನೇ ಏಕದಿನ: ಸೋಲುತ್ತಿದ್ದ ಪಂದ್ಯದಲ್ಲಿ ಕೊನೆಯ ಓವರ್ ನಲ್ಲಿ ಟೀಂ ಇಂಡಿಯಾಗೆ ರೋಚಕ ಜಯ!
ಪ್ರವಾಸಿ ಆಸ್ಟ್ರೇಲಿಯಾ ವಿರುದ್ದ ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ 8 ರನ್‌ಗಳಿಂದ ರೋಚಕ ಜಯ ಗಳಿಸಿದೆ.

ಜಾದವ್, ಧೋನಿ ಅದ್ಭುತ ಆಟ: ಆಸ್ಟ್ರೇಲಿಯಾ ವಿರುದ್ಧದ ಏಕದಿನ ಪಂದ್ಯ ಗೆದ್ದ ಟೀಂ ಇಂಡಿಯಾ!
ಟಿ20 ಸರಣಿ ಸೋಲಿನ ಮುಖಭಂಗ ಅನುಭವಿಸಿದ್ದ ಟೀಂ ಇಂಡಿಯಾ ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ 6 ವಿಕೆಟ್ ಗಳಿಂದ ಭರ್ಜರಿ ಗೆಲುವು ಸಾಧಿಸಿದೆ.

ಸಿಡ್ನಿ: ಭಾರತ ವಿರುದ್ಧ ಮೊದಲ ಏಕದಿನ ಪಂದ್ಯ: ಆಸೀಸ್ ಮೊದಲು ಬ್ಯಾಟಿಂಗ್
ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ಆಸ್ಟ್ರೇಲಿಯಾ ವಿರುದ್ಧದ ಮೊದಲ ಏಕದಿನ ಪಂದ್ಯ ನಡೆಯುತ್ತಿದ್ದು, ಟಾಸ್ ಸೋತು ಟೀಂ ಇಂಡಿಯಾ ಬೌಲಿಂಗ್ ಮಾಡುತ್ತಿದೆ.

