ಕ್ರಿಕೆಟ್ಸ್ಥಿರತೆ ಕಾಪಾಡಿಕೊಳ್ಳುವಲ್ಲಿ ವಿಫಲವಾದರೂ ರಾಹುಲ್ ಗೆ ಮಣೆ: ಆಯ್ಕೆದಾರರ ನಡೆ ಟೀಕಿಸಿದ ಕರ್ನಾಟಕದ ಮಾಜಿ ವೇಗಿ ವೆಂಕಿ
ಸ್ಥಿರ ಪ್ರದರ್ಶನ ತೋರುವಲ್ಲಿ ವಿಫಲವಾಗುತ್ತಿದ್ದರೂ ನಿರಂತರವಾಗಿ ಕನ್ನಡಿಗ ಕೆಎಲ್ ರಾಹುಲ್ ಅವರಿಗೆ ಟೀಂ ಇಂಡಿಯಾ ಆಯ್ಕೆದಾರರು ಮಣೆ ಹಾಕುತ್ತಿರುವುದಕ್ಕೆ ಕನ್ನಡಿಗರೇ ಆದ ವೇಗಿ ವೆಂಕಟೇಶ್ ಪ್ರಸಾದ್ ಕಿಡಿಕಾರಿದ್ದಾರೆ.