ಏಕದಿನ ವಿಶ್ವಕಪ್

2027 ಏಕದಿನ ವಿಶ್ವಕಪ್‌ನಲ್ಲಿ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಆಡುವುದಿಲ್ಲ: ಸುನೀಲ್ ಗವಾಸ್ಕರ್
ವಿರಾಟ್ ಕೊಹ್ಲಿ 2027ರ ವಿಶ್ವಕಪ್‌ನಲ್ಲಿ ಆಡುವ ಬಯಕೆಯನ್ನು ಸಾರ್ವಜನಿಕವಾಗಿ ವ್ಯಕ್ತಪಡಿಸಿದ್ದರು ಮತ್ತು ರೋಹಿತ್ ಶರ್ಮಾ ಏಕದಿನ ವಿಶ್ವಕಪ್‌ನಲ್ಲಿ ಭಾರತವನ್ನು ಮುನ್ನಡೆಸಲು ಬಯಸಿದ್ದರು.

ಐಸಿಸಿ ಏಕದಿನ ವಿಶ್ವಕಪ್: ವಿಜೇತ, ರನ್ನರ್ ಅಪ್ ತಂಡಕ್ಕೆ ಸಿಗುವ ನಗದು ಬಹುಮಾನದ ಮೊತ್ತ ಪ್ರಕಟ!
ಮುಂಬರುವ ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಚಾಂಪಿಯನ್ ಆಗುವ ತಂಡಕ್ಕೆ 4 ಮಿಲಿಯನ್ ಡಾಲರ್ ( ಅಂದಾಜು ರೂ. 33ಕೋಟಿ) ನಗದು ಬಹುಮಾನ ಸಿಗಲಿದೆ. ರನ್ನರ್ ಅಪ್ ತಂಡಕ್ಕೆ 2 ಮಿಲಿಯನ್ ಡಾಲರ್ ( ಅಂದಾಜು 16 ಕೋಟಿ) ಲಭಿಸಲಿದೆ ಎಂದು ಅಂತಾರಾಷ್ಟ್ರೀಯ ಸಮಿತಿ ಐಸಿಸಿ ತಿಳಿಸಿದೆ.

ODI ವಿಶ್ವಕಪ್: ಮೋದಿ ಕ್ರೀಡಾಂಗಣದಲ್ಲಿ ಭಾರತ-ಪಾಕ್ ನಡುವೆ ಹಣಾಹಣಿ, ಅಹಮದಾಬಾದ್‌ನಲ್ಲಿ ಹೋಟೆಲ್ ದರ ಗಗನಕ್ಕೆ!
ಭಾರತದಲ್ಲಿ ನಡೆಯಲಿರುವ ವಿಶ್ವಕಪ್ ವೇಳಾಪಟ್ಟಿಯನ್ನು ಐಸಿಸಿ ಬಿಡುಗಡೆ ಮಾಡಿದೆ. ಭಾರತ ತನ್ನ ಮೂರನೇ ಪಂದ್ಯವನ್ನು ಪಾಕಿಸ್ತಾನದ ವಿರುದ್ಧ ಅಕ್ಟೋಬರ್ 15ರಂದು ಅಹಮದಾಬಾದ್ ನಲ್ಲಿ ಮೋದಿ ಸ್ಟೇಡಿಯಂನಲ್ಲಿ ಆಡಲಿದೆ.

ಏಕದಿನ ವಿಶ್ವ ಕಪ್ 2023: ಅಕ್ಟೋಬರ್ 15ಕ್ಕೆ ಅಹಮದಾಬಾದ್ ನಲ್ಲಿ ಭಾರತ- ಪಾಕ್ ಮುಖಾಮುಖಿ
ಏಕದಿನ ವಿಶ್ವ ಕಪ್ 2023ರ ಕರಡು ವೇಳಾಪಟ್ಟಿ ಬಿಡುಗಡೆಯಾಗಿದೆ. ಅದರ ಪ್ರಕಾರ, ಅಕ್ಟೋಬರ್ 8 ರಂದು ಅಹಮದಾಬಾದ್ ನಲ್ಲಿ ಸಾಂಪ್ರದಾಯಿಕ ಎದುರಾಳಿ ತಂಡಗಳಾದ ಭಾರತ- ಪಾಕಿಸ್ತಾನ ಮುಖಾಮುಖಿಯಾಗಲಿವೆ.

ಏಕದಿನ ಕ್ರಿಕೆಟ್ ವಿಶ್ವಕಪ್: ಪಂದ್ಯ ಟೈ ಆದರೆ ಸೂಪರ್ ಓವರ್ ಬೇಡ.. ಜಂಟಿಯಾಗಿ ಪ್ರಶಸ್ತಿ ನೀಡಿ- ರಾಸ್ ಟೇಲರ್
ವಿಶ್ವಕಪ್ ನಂತಹ ಮಹತ್ವದ ಟೂರ್ನಿಗಳಲ್ಲಿ ಫೈನಲ್ ಪಂದ್ಯ ಟೈ ಆದರೆ ವಿಜೇತರನ್ನು ಘೋಷಿಸಲು ಸೂಪರ್ ಓವರ್ ಬೇಡ.. ಬದಲಿಗೆ ಎರಡೂ ತಂಡಗಳನ್ನು ಜಂಟಿ ವಿಜೇತರನ್ನಾಗಿ ಘೋಷಣೆ ಮಾಡಬೇಕು ಎಂದು ನ್ಯೂಜಿಲೆಂಡ್ ತಂಡದ ಅನುಭವಿ ಆಟಗಾರ ರಾಸ್ ಟೇಲರ್ ಅಭಿಪ್ರಾಯ ಪಟ್ಟಿದ್ದಾರೆ.

