ಕ್ರಿಕೆಟ್ನಾಳೆಯಿಂದ ಭಾರತ- ಬಾಂಗ್ಲಾದೇಶ ಏಕದಿನ ಸರಣಿ: ಟ್ರೋಫಿ ಅನಾವರಣಗೊಳಿಸಿದ ರೋಹಿತ್, ಲಿಟ್ಟನ್ ದಾಸ್
ಭಾರತ- ಬಾಂಗ್ಲಾದೇಶ ನಡುವಣ ಮೂರು ಪಂದ್ಯಗಳ ಏಕದಿನ ಸರಣಿ ನಾಳೆಯಿಂದ ಆರಂಭವಾಗಲಿರುವ ಹಿನ್ನೆಲೆಯಲ್ಲಿ ಇಂದು ಟ್ರೋಫಿಯನ್ನು ಅನಾವರಣಗೊಳಿಸಲಾಗಿದೆ. ಭಾರತ ತಂಡದ ನಾಯಕ ರೋಹಿತ್ ಶರ್ಮಾ ಹಾಗೂ ಬಾಂಗ್ಲಾದೇಶದ ನಾಯಕ ಲಿಟ್ಟನ್ ದಾಸ್ ಅವರು ಟ್ರೋಫಿಯನ್ನು ಅನಾವರಣಗೊಳಿಸಿದರು.