ದೇಶಮನಿ ಲಾಂಡರಿಂಗ್ ಪ್ರಕರಣ: ಎನ್ಸಿಪಿ ನಾಯಕ ಏಕನಾಥ್ ಖಾಡ್ಸೆ ಪತ್ನಿ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿ
ಪುಣೆ ಭೂ ವ್ಯವಹಾರಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಸಿಪಿ ನಾಯಕ ಏಕನಾಥ ಖಾಡ್ಸೆಯವರ ಪತ್ನಿ ಮಂದಾಕಿನಿ ಖಾಡ್ಸೆ ಅವರಿಗೆ ನಿರೀಕ್ಷಣಾ ಜಾಮೀನು ನೀಡಲು ಸಾಧ್ಯವಿಲ್ಲ ಎಂದಿರುವ ವಿಶೇಷ...