ಏಕನಾಥ್ ಶಿಂದೆ

'ಮಹಾ' ಮುಖ್ಯಮಂತ್ರಿ ಪಟ್ಟಕ್ಕೆ ಶಿವಸೇನೆ-ಬಿಜೆಪಿ ಕಸರತ್ತು: ಫಡ್ನವೀಸ್-ಶಿಂಧೆ ನಡುವೆ ತೀವ್ರ ಪೈಪೋಟಿ; ಯಾರಾಗ್ತಾರೆ ಸಿಎಂ?
ಇಂದು ಮಹಾರಾಷ್ಟ್ರ ರಾಜ್ಯದ ಮುಖ್ಯಮಂತ್ರಿ ಆಯ್ಕೆ ಆಗುವ ಸಾಧ್ಯತೆ ಇದ್ದು, ಮಂಗಳವಾರ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯುವ ಸಾಧ್ಯತೆಗಳಿವೆ.

ನಾವು ದೇಶದ್ರೋಹಿಗಳಲ್ಲ, ಬಾಳಾಸಾಹೇಬ್ ಠಾಕ್ರೆಯವರ ನಿಜವಾದ ಸೈನಿಕರು: ಉದ್ಧವ್ ಠಾಕ್ರೆ ವಿರುದ್ಧ ಏಕನಾಥ್ ಶಿಂಧೆ ವಾಗ್ದಾಳಿ
ನಾವು ದೇಶದ್ರೋಹಿಗಳಲ್ಲ ಮತ್ತು ರಾಮಮಂದಿರ ನಿರ್ಮಾಣ ಮತ್ತು ಕಾಶ್ಮೀರದಲ್ಲಿ 370ನೇ ವಿಧಿಯನ್ನು ರದ್ದುಪಡಿಸುವ ಮೂಲಕ ದಿವಂಗತ ಬಾಳಾಸಾಹೇಬ್ ಠಾಕ್ರೆ ಅವರ ಕನಸನ್ನು ನನಸಾಗಿಸಿದ ಕಾರಣ ಬಿಜೆಪಿಯೊಂದಿಗೆ ಹೋಗುವ ಮೂಲಕ ಸರಿಯಾದ ನಿರ್ಧಾರಗಳನ್ನು ತೆಗೆದುಕೊಂಡಿದ್ದೇವೆ ಎಂದು ಉದ್ಧವ್ ಠಾಕ್ರೆ ವಿರುದ್ಧ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ವಾಗ್ದಾಳಿ ನಡೆಸಿದರು.

ಶಿವಸೇನೆ ಬಂಡಾಯ ನಾಯಕ, ಮಹಾರಾಷ್ಟ್ರ ನೂತನ ಮುಖ್ಯಮಂತ್ರಿ ಏಕನಾಥ್ ಶಿಂಧೆ ಬಗ್ಗೆ ನಿಮಗೆಷ್ಟು ಗೊತ್ತು?
ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ವಿರುದ್ಧ ಬಂಡಾಯದ ನೇತೃತ್ವ ವಹಿಸಿದ್ದ ಏಕನಾಥ್ ಶಿಂಧೆ ಮಹಾರಾಷ್ಟ್ರದ ಮುಂದಿನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ ಎಂದು ಭಾರತೀಯ ಜನತಾ ಪಕ್ಷದ(ಬಿಜೆಪಿ) ನಾಯಕ ದೇವೇಂದ್ರ ಫಡ್ನವಿಸ್ ಅವರು..

ಮುಂದಿನ ಕ್ರಮಗಳ ಬಗ್ಗೆ 'ಫಡ್ನವಿಸ್, ಶಿಂಧೆ ನಿರ್ಧರಿಸುತ್ತಾರೆ: ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷ
ಮಹಾರಾಷ್ಟ್ರ ಮುಖ್ಯಮಂತ್ರಿ ಸ್ಥಾನಕ್ಕೆ ಉದ್ಧವ್ ಠಾಕ್ರೆ ಅವರು ರಾಜೀನಾಮೆ ನೀಡಿದ ನಂತರ ಬಿಜೆಪಿ ಪಾಳೆಯದಲ್ಲಿ ಸಂಭ್ರಮ ಮನೆ ಮಾಡಿದ್ದು, ಮುಂದಿನ ಕ್ರಮಗಳ ಬಗ್ಗೆ ಪ್ರತಿಪಕ್ಷ ನಾಯಕ ದೇವೇಂದ್ರ ಫಡ್ನವೀಸ್ ಮತ್ತು ಬಂಡಾಯ ಶಿವಸೇನೆ...

