ದೇಶಏಕಪಕ್ಷೀಯ ಕದನ ವಿರಾಮಕ್ಕೆ ಕರೆ ನೀಡಿದ್ದ ಮೆಹಬೂಬಾ ಮುಫ್ತಿ ವಿರುದ್ಧ ಬಿಜೆಪಿ ಕೆಂಡಾಮಂಡಲ!
ಜಮ್ಮು-ಕಾಶ್ಮೀರದಲ್ಲಿ ಪಿಡಿಪಿ ನೇತೃತ್ವದ ಸರ್ಕಾರದ ಭಾಗವಾಗಿರುವ ಬಿಜೆಪಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದು, ಏಕಪಕ್ಷೀಯ ಕದನ ವಿರಾಮಕ್ಕೆ ಕರೆ ನೀಡಿದ್ದ ಮುಫ್ತಿ ಹೇಳಿಕೆಯನ್ನು ವಿರೋಧಿಸಿದೆ.