ರಾಜ್ಯಮಲ್ಟಿಪ್ಲೆಕ್ಸ್ ಗಳಿಗೆ ಕಡಿವಾಣ ಹಾಕಲು ಸಿನಿಮಾ ಟಿಕೆಟ್ ಗೆ ಏಕರೂಪ ದರ ನಿಗದಿ: ಗೃಹ ಸಚಿವ ಜಿ. ಪರಮೇಶ್ವರ್
ರಾಜ್ಯದಲ್ಲಿ ಟಿಕೆಟ್ ದರಗಳನ್ನು ನಿಗದಿ ಮಾಡುವ ಅಧಿಕಾರವನ್ನು ಚಿತ್ರಮಂದಿರಗಳ ಮಾಲೀಕರಿಗೆ ನೀಡಲಾಗಿದೆ. ದರವನ್ನು ನಿಗದಿ ಮಾಡುವ ಅಧಿಕಾರ ಸರ್ಕಾರಕ್ಕೂ ಇದ್ದು, ಅಗತ್ಯವೆನಿಸಿದರೆ ಅದನ್ನು ಬಳಸಬಹುದು ಎಂದರು.