ಏಕಲವ್ಯ ಮಾದರಿ ವಸತಿ ಶಾಲೆಗಳು

ಬುಡಕಟ್ಟು ಜನಾಂಗದ ಮಕ್ಕಳಿಗೆ ಅನುಕೂಲವಾಗಲು ದೇಶಾದ್ಯಂತ 740 ವಸತಿ ಶಾಲೆಗಳಲ್ಲಿ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಆಧಾರಿತ ತರಬೇತಿ
ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ (AICTE), ವಿದ್ಯಾರ್ಥಿಗಳಿಗೆ ಫಲಿತಾಂಶ ಆಧಾರಿತ ಕಲಿಕೆಯನ್ನು ನೀಡಲು ಮತ್ತು ತಂತ್ರಜ್ಞಾನದ ಮೂಲಕ ಶಿಕ್ಷಕರನ್ನು ಸಬಲೀಕರಣಗೊಳಿಸಲು ಬೆಂಗಳೂರು ಮೂಲದ ಎಐ ನೇತೃತ್ವದ ಎಡ್ಟೆಕ್ ವೇದಿಕೆ EMBIBE ನೊಂದಿಗೆ ಒಪ್ಪಂದಕ್ಕೆ (MoU) ಸಹಿ ಹಾಕಿದೆ.

ಕೇಂದ್ರ ಬಜೆಟ್ 2023: ಮುಂದಿನ ಮೂರು ವರ್ಷಗಳಲ್ಲಿ 38,800 ಶಿಕ್ಷಕರ ನೇಮಕ
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶಿಕ್ಷಕರ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಶುಭ ಸುದ್ದಿಯನ್ನು ಘೋಷಿಸಿದ್ದಾರೆ.

