ರಾಜ್ಯದೀನ್ ದಯಾಳ್ ಉಪಾಧ್ಯಾಯ ಸಿದ್ಧಾಂತ ಕುರಿತ ಸಮ್ಮೇಳನ ರದ್ದು: ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಜಯೇಂದ್ರ ಕಿಡಿ!
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ಡಾ ಶ್ಯಾಮ ಪ್ರಸಾದ್ ಮುಖರ್ಜಿ ರಿಸರ್ಚ್ ಫೌಂಡೇಷನ್ ವತಿಯಿಂದ ಏಕಾತ್ಮ ಮಾನವ ದರ್ಶನ -- ಭಾರತ್ಸ್ ವರ್ಲ್ಡ್ ವ್ಯೂ, ಅಂತರಾಷ್ಟ್ರೀಯ ಶೈಕ್ಷಣಿಕ ಸಮ್ಮೇಳನವನ್ನು ಆಯೋಜಿಸಲಾಗಿತ್ತು.