ರಾಜಕೀಯಮಹಿಳಾ ಪ್ರಾತಿನಿಧ್ಯ ಎಂಬ ಕನ್ನಡಿಯೊಳಗಿನ ಗಂಟು: 75 ವರ್ಷಗಳಲ್ಲಿ 'ಬಳ್ಳಾರಿ' ವಿಧಾನಸಭೆ ಕ್ಷೇತ್ರದಿಂದ ಆಯ್ಕೆಯಾಗಿರುವುದು ಏಕಮಾತ್ರ ಮಹಿಳೆ!
ರಾಜಕೀಯದಲ್ಲಿ ಮಹಿಳಾ ಪ್ರಾತಿನಿಧ್ಯ, ಶಾಸನಸಭೆಗಳಲ್ಲಿ ಮಹಿಳೆಯರಿಗೆ ಮೀಸಲಾತಿ ಎಂಬ ಕನ್ನಡಿಯೊಳಗಿನ ಗಂಟು ಪ್ರತೀ ಚುನಾವಣೆ ಸಂದರ್ಭದಲ್ಲೂ ಮುನ್ನೆಲೆಗೆ ಬರುತ್ತದೆ.