ದೇಶ182 ಸದಸ್ಯ ಬಲದ ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್ನ ಖೇಡವಾಲಾ ಏಕೈಕ ಮುಸ್ಲಿಂ ಶಾಸಕ
ಇತ್ತೀಚಿಗೆ ನಡೆದ ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಆಡಳಿರೂಢ ಬಿಜೆಪಿ ಐತಿಹಾಸಿಕ ಗೆಲುವಿನೊಂದಿಗೆ ಸತತ 7ನೇ ಬಾರಿಗೆ ಅಧಿಕಾರಕ್ಕೆ ಏರುತ್ತಿದ್ದು, 182 ಸದಸ್ಯ ಬಲದ ಗುಜರಾತ್ ವಿಧಾನಸಭೆಗೆ ಏಕೈಕ ಮುಸ್ಲಿಂ ಅಭ್ಯರ್ಥಿಯೊಬ್ಬರು ಆಯ್ಕೆಯಾಗಿದ್ದಾರೆ.