ಶಿವಸೇನೆ ಬಂಡಾಯ ಶಾಸಕರು ವಿಮಾನ ಹತ್ತುವವರೆಗೂ ರಾಜ್ಯ ಗುಪ್ತಚರ ಇಲಾಖೆ ಏನು ಮಾಡುತ್ತಿತ್ತು ಎಂದು ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.